ಗಾಂಧಿನಗರ ಕರ್ನಾಟಕ ಪಬ್ಲಿಕ್ ಸ್ಕೂಲ್ನ ಪ್ರೌಢ ಶಾಲಾವಿಭಾಗದಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿಯ ಕಾರ್ಯಕ್ರಮದ ಉದ್ಘಾಟನೆ ಇಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನಗರ ಪಂಚಾಯತ್ ಅಧ್ಯಕ್ಷ ವಿನಯ ಕಂದಡ್ಕ ನೆರವೇರಿಸಿದರು.