ಚಿನ್ನಪ್ಪ ಗೌಡ ಕೋನಡ್ಕ ನಿಧನ

0

ಕೊಲ್ಲಮೊಗ್ರು ಗ್ರಾಮದ ಚಿನ್ನಪ್ಪ ಗೌಡ ಕೋನಡ್ಕ ಅವರು ಅಲ್ಪ ಕಾಲದ ಅಸೌಖ್ಯತೆಯಿಂದ ಇಂದು ನಿಧನರಾದರು. ಅವರಿಗೆ 74 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಇರ್ವರು ಪುತ್ರರು ಮತ್ತು ಇರ್ವರು ಪುತ್ರಿಯರನ್ನು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರು ಮತ್ತು ಬಂಧುಗಳನ್ನು ಅಗಲಿದ್ದಾರೆ.