ಅಮರಮುಡ್ನೂರು : ಅಮರ ಸಂಘಟನಾ ಸಮಿತಿಗೆ ಗೌರವಾರ್ಪಣೆ

0

 

ಅಮರಮುಡ್ನೂರು ಗ್ರಾಮದ ಫ್ರೆಂಡ್ಸ್ ಸಂಕೇಶ ಇದರ ವತಿಯಿಂದ ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ದಲದಲಿ ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಳ್ಳುತ್ತಿರುವ ಅಮರ ಸಂಘಟನಾ ಸಮಿತಿ ಯನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here