2021-22 ನೇ ಸಾಲಿನಲ್ಲಿ ಪರಾಜೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘವು ಉತ್ತಮ ಸಾಧನೆ ಮಾಡಿದ್ದು ಇದಕ್ಕಾಗಿ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನಿಂದ ಅತ್ಯುತ್ತಮ ಕಾರ್ಯನಿರ್ವಹಿಸಿದ ಸಹಕಾರ ಸಂಘ ಎಂಬ ಪ್ರಶಸ್ತಿಗೆ ಭಾಜನವಾಗಿದೆ.