ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ : ದಿಶಾಲಕ್ಷ್ಮೀ ರಾಜ್ಯಮಟ್ಟಕ್ಕೆ

0

ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಪಿ ಯು ಕಾಲೇಜಿನ ವಿದ್ಯಾರ್ಥಿಗಳಿಗೆ ಸೆ.9 ರಂದು ಮಂಗಳೂರಿನ ದೇರಳಕಟ್ಟೆಯಲ್ಲಿ ನಡೆದ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಸುಳ್ಯ ರೋಟರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ದಿಶಾಲಕ್ಷ್ಮೀ ವಿ. ರಾಜ್ಯ ಮಟ್ಟದ
ಗೆ ಆಯ್ಕೆಗೂಂಡಿದ್ದಾರೆ.