ಕಾಯರ್ತೋಡಿ ದೇವಸ್ಥಾನದಲ್ಲಿ ಪಂಚಾಮೃತ ಸಹಿತ ಸಿಯಾಳಭಿಷೇಕ

0

ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಾಲಯದಲ್ಲಿ ಸೋಣ ಶನಿವಾರ ಪ್ರಯುಕ್ತ ಪಂಚಾಮೃತ ಸಹಿತ ಸಿಯಾಳಭಿಷೇಕ ನಡೆಯಿತು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಅಧ್ಯಕ್ಷರು, ಸದಸ್ಯರು, ಮಾಜಿ ಆಡಳಿತ ಮಂಡಳಿಯ ಸದಸ್ಯರು, ವಿವಿಧ ಸಂಘದ ಪದಾಧಿಕಾರಿಗಳು, ಊರ ಹಾಗೂ ಪರಊರ ಭಕ್ತಭಿಮಾನಿಗಳು ಉಪಸ್ಥಿತರಿದ್ದರು.