ಕೊಳ್ಳೆಗಾಲದ ಗುಂಡಾಲ ಮೀನು ಸಾಕಾಣಿಕಾ ಕೇಂದ್ರಕ್ಕೆ ಸಚಿವ ಅಂಗಾರ ಭೇಟಿ

0
242

 

ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲದ ಗುಂಡಾಲ ಮೀನುಸಾಕಣಿಕಾ ಕೇಂದ್ರಕ್ಕೆ ರಾಜ್ಯ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಅವರು ಸೆ.11ರಂದು ಭೇಟಿ ನೀಡಿದರು.ಈ ಸಂದರ್ಭದಲ್ಲಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here