ಗುತ್ತಿಗಾರು ಗ್ರಾಮದ ವಳಲಂಬೆ ನಿವಾಸಿ ಜೈಸನ್ ಎಂಬ ಯುವಕ ಸೆ.11 ರಂದು ಬೋವಿಕಾನದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.
ಮೃತರು ತಂದೆ ಥೋಮಸ್, ತಾಯಿ ಲೀಲಮ್ಮ, ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.