ಭಾರತೀಯ ಕಾರ್ಯನಿರತ ಪತ್ರಕರ್ತರ ಸಂಘದ ರಾಷ್ಟ್ರೀಯ ಮಂಡಳಿ ಸದಸ್ಯರಾಗಿ ಪಿ.ಬಿ.ಹರೀಶ್ ರೈ

0

ಭಾರತೀಯ ಕಾರ್ಯನಿರತ ಪತ್ರಕರ್ತರ ಸಂಘದ ರಾಷ್ಟ್ರೀಯ ಮಂಡಳಿ ಸದಸ್ಯರಾಗಿ ವಿಜಯವಾಣಿ ಪತ್ರಿಕೆಯ ಹಿರಿಯ ವರದಿಗಾರ , ಕುಕ್ಕೆ ಸುಬ್ರಹ್ಮಣ್ಯದ ಪಿ.ಬಿ.ಹರೀಶ್ ರೈ ಆಯ್ಕೆಯಾಗಿದ್ದಾರೆ.

ಇವರು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿದ್ದು, ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಆಡಳಿತ ಮಂಡಳಿ ನಿರ್ದೇಶಕ ಹಾಗೂ ಮಂಗಳೂರು ಪ್ರೆಸ್ ಕ್ಲಬ್‌ನ ಉಪಾಧ್ಯಕ್ಷರಾಗಿದ್ದಾರೆ.