ಸೈಂಟ್ ಜೋಸೆಫ್ ಪ್ರೌಢಶಾಲಾ ಬಾಲಕರು ಜಿಲ್ಲಾ ಮಟ್ಟಕ್ಕೆ

0

 

ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಯೆನ್ ಎಂ ಪಿ ಯು ಅರಂತೋಡು ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಪ್ರೌಢಶಾಲಾ ಬಾಲಕರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸುಳ್ಯದ ಸೈಂಟ್ ಜೋಸೆಫ್ ಪ್ರೌಢ ಶಾಲೆಯ ಬಾಲಕರು ವಿನ್ನರ್ ಪ್ರಶಸ್ತಿ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ .

ವಿದ್ಯಾ ಸಂಸ್ಥೆಯ ಸಂಚಾಲಕರಾದ ರೇ. ಫಾ ವಿಕ್ಟರ್ ಡಿಸೋಜಾ ಹಾಗೂ ಮುಖ್ಯೋಪಾಧ್ಯಾಯನಿ ಸಿಸ್ಟರ್ ಬಿನೋಮ ಇವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಕೊರಗಪ್ಪ ಬೆಳ್ಳಾರೆ ಹಾಗೂ ಪುಷ್ಪವೇಣಿ ತರಬೇತಿ ನೀಡಿದರು.