ವಿದ್ಯಾಭಾರತಿ ಕಬಡ್ಡಿಯಲ್ಲಿ ಎಲಿಮಲೆ ಜ್ಞಾನದೀಪದ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ

0
371

ವಿಜಯಪುರ ಜಿಲ್ಲೆಯ ಮುದ್ದೆಬಿಹಾಳ ದಲ್ಲಿ ಸೆಪ್ಟೆಂಬರ್ 10 ರಿಂದ 12 ತನಕ ನಡೆದ ವಿದ್ಯಾಭಾರತಿ ರಾಜ್ಯ ಮಟ್ಟ ಹಾಗೂ ದಕ್ಷಿಣ ಮಧ್ಯ ಕ್ಷೇತ್ರ ವಿಭಾಗ ಕಬಡ್ಡಿ ಪಂದ್ಯಾಟದಲ್ಲಿ , ಜ್ಞಾನದೀಪದ 17 ರ ವಯೋಮಾನದ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದು ಉತ್ತರ ಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here