ಕೆವಿಜಿ ಅಮರ ಜ್ಯೋತಿ ಪದವಿ ಪೂರ್ವ ಕಾಲೇಜಿಗೆ ಶೇ. 100 ಫಲಿತಾಂಶ

0

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನ 2021-22ನೇ ಸಾಲಿನ ಪೂರಕ ಪರೀಕ್ಷೆಯಲ್ಲಿ ಜ್ಞಾನೇಶ್ ಎ ಎಸ್ ದ್ವಿತೀಯ ಪಿಯುಸಿಯಲ್ಲಿ 506 ಅಂಕಗಳಿಸಿ ಉತ್ತೀರ್ಣರಾಗಿರುತ್ತಾರೆ. ಈ ಮೂಲಕ ಕಾಲೇಜಿಗೆ ಶೇ. 100 ಫಲಿತಾಂಶ ಲಭಿಸಿದ್ದು ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.