ಚಿತ್ರಕಲಾ ಸ್ಪರ್ಧೆ ಯಲ್ಲಿ ನೇಸರ್ ಪಂಜದಬೈಲುರವರಿಗೆ ಪ್ರಶಸ್ತಿ

0

 

ಭಾರತ್ ಸ್ಕೌಟ್ಸ್ ಮತ್ತು ಗ್ಯೆಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಯಲ್ಲಿ ಸ್ಕೌಟ್ಸ್ ವಿಭಾಗದಲ್ಲಿ ನೇಸರ್ ಪಂಜದಬೈಲು ದ್ವಿತೀಯ ಸ್ಥಾನ ಗಳಿಸಿರುತ್ತಾನೆ.

ಸೈಂಟ್ ಬ್ರಿಜಿಡ್ಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ ಇವರು ಉಮೇಶ್ ಪಂಜದಬ್ಯೆಲು ಜಯಂತಿ ದಂಪತಿಗಳ ಪುತ್ರ.ಚಿತ್ರಕಲಾ ಶಿಕ್ಷಕ ಪ್ರಸನ್ನ ಐವರ್ನಾಡು ಚಿತ್ರಕಲಾ ತರಬೇತಿ ನೀಡಿರುತ್ತಾರೆ.