ಬ್ರಿಜಿಡ್ಸ್ ಶಾಲೆ ವಿದ್ಯಾರ್ಥಿಗಳು ಬಾಲ್ ಬ್ಯಾಡ್ಮಿಂಟನ್ ಪಂದ್ಯದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ನಡೆದ ಬಾಲ್ ಬ್ಯಾಡ್ಮಿಂಟನ್ ಪಂದ್ಯದಲ್ಲಿ ಸೈಂಟ್ ಬ್ರಿಜಿಡ್ಸ್ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ಪ್ರಶಸ್ತಿ ಗಳಿಸಿರುತ್ತಾರೆ.


ವಿದ್ಯಾ ಸಂಸ್ಥೆಯ ಸಂಚಾಲಕರಾದ ರೇ. ಫಾ ವಿಕ್ಟರ್ ಡಿಸೋಜಾ ಹಾಗೂ ಮುಖ್ಯೋಪಾಧ್ಯಾಯನಿ ಅಂತೋನಿ ಮೇರಿ ಇವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಉಮೇಶ್ ಸಹಕರಿಸಿದರು.