ಸೆ.22 : ಎಡಮಂಗಲ ಹಾಲು ಸೊಸೈಟಿ ವಾರ್ಷಿಕ ಮಹಾಸಭೆ

0

ಎಡಮಂಗಲ ಹಾಲು ಉತ್ಪಾದಕರ ಸಹಕಾರ ಸಂಘ ನಿಯಮಿತ ಇದರ ವಾರ್ಷಿಕ ಮಹಾಸಭೆಯು ಸೆ.22 ರಂದು ಸಂಘದ ವಠಾರದಲ್ಲಿ ನಡೆಯಲಿದೆ.


ಸಂಘದ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ಹಾಲು ಒಕ್ಕೂಟದ ಉನ್ನತಾಧಿಕಾರಿಗಳು ಭಾಗವಹಿಸಲಿದ್ದು ಹಾಲು ಪೂರೈಕೆದಾರರು, ಹೈನುಗಾರ ಸದಸ್ಯರು ಭಾಗವಹಿಸಬೇಕೆಂದು ತಿಳಿಸಿದ್ದಾರೆ.