ಸೆ.17  : ಹರಿಹರಪಲ್ಲತಡ್ಕದಲ್ಲಿ ಅಧಿಕಾರಿಗಳ ಗ್ರಾಮ ವಾಸ್ತವ್ಯ

0

 

ಪೂರ್ವಭಾವಿ ಸಭೆ

ಹರಿಹರಪಲ್ಲತಡ್ಕ ಗ್ರಾಮದಲ್ಲಿ ಅಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಸೆ.17 ರಂದು ನಡೆಯಲಿದೆ. ಹರಿಹರೇಶ್ವರ ದೇವಸ್ಥಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು ಹರಿಹರ ಪಲ್ಲತಡ್ಕ ಗ್ರಾಮದ ಬಗ್ಗೆ ಸಾರ್ವಜನಿಕರು ಅಹವಾಲು ಸಲ್ಲಿಸಬಹುದಾಗಿದೆ. ಸೆ.15 ರಂದು ಹರಿಹರ ಪಲ್ಲತಡ್ಕ ಗ್ರಾಮ ಪಂಚಾಯತ್ ನಲ್ಲಿ ತಹಶಿಲ್ದಾರ್ ಅನಿತಾಲಕ್ಷ್ಮೀ ಅವರ ನೇತೃತ್ವದಲ್ಲಿ ವಿವಿಧ ಅಧಿಕಾರಿಗಳಿದ್ದು
ಪೂರ್ವಭಾವಿ ಸಭೆ ನಡೆಯಿತು.