ಸೈಂಟ್ ಜೋಸೆಫ್ ಪ್ರೌಢಶಾಲಾ ಬಾಲಕರಿಗೆ ರನ್ನರ್ ಪ್ರಶಸ್ತಿ

0
189

 

ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಪದವಿ ಪೂರ್ವ ಪ್ರೌಢಶಾಲೆ ಗುತ್ತಿಗಾರು ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಪ್ರೌಢಶಾಲಾ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಸುಳ್ಯದ ಸೈಂಟ್ ಜೋಸೆಫ್ ಪ್ರೌಢ ಶಾಲೆಗೆ ರನ್ನರ್ ಪ್ರಶಸ್ತಿ ಗಳಿಸಿದೆ. ಬೆಸ್ಟ್ ರೈಡರ್ ಬಹುಮಾನವನ್ನು ಹರ್ಷಿತ್ ರಾಜ್ 10ನೇ ಪಡಕೊಂಡರು.

ವಿದ್ಯಾ ಸಂಸ್ಥೆಯ ಸಂಚಾಲಕರಾದ ರೇ. ಫಾ ವಿಕ್ಟರ್ ಡಿಸೋಜಾ ಹಾಗೂ ಮುಖ್ಯೋಪಾಧ್ಯಾಯನಿ ಸಿಸ್ಟರ್ ಬಿನೋಮ ಇವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಕೊರಗಪ್ಪ ಬೆಳ್ಳಾರೆ ಸಹಕರಿಸಿದರು.

LEAVE A REPLY

Please enter your comment!
Please enter your name here