ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ಮದಿನಾಚರಣೆ ಪ್ರಯುಕ್ತ ಬೆಳ್ಳಾರೆ ಅಜಪಿಲ ದೇವಸ್ಥಾನ ವಠಾರದಲ್ಲಿ ಗಿಡ ನೆಡುವ ಕಾರ್ಯಕ್ರಮ

0
91

 

 

ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರ 72 ನೆಯ ಹುಟ್ಟು ಹಬ್ಬದ ಪ್ರಯುಕ್ತವಾಗಿ ,ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ರುದ್ರಾಕ್ಷಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ದೇವಸ್ಥಾನದ ಆಡಳಿತಾಧಿಕಾರಿ ಸುಹಾನಾ ಅವರು ರುದ್ರಾಕ್ಷಿ ಗಿಡವನ್ನು ನೆಟ್ಟು ಸಹಕರಿಸಿದರು.
ಈ ಸಂದರ್ಭದಲ್ಲಿ ಪ್ರದೀಪ್ ಕುಮಾರ್ ರೈ ಪನ್ನೆ ,ಕೆ ಪಿ ಎಸ್ ,ಎಸ್ ಡಿ ಎಂ.ಸಿಯ ಉಪಾಧ್ಯಕ್ಷ ಶ್ರೀನಾಥ್ ರೈ ಬಾಳಿಲ ,ಬೆಳ್ಳಾರೆ ರೋಟರಿ ಕ್ಲಬ್ ಅಧ್ಯಕ್ಷರು ಕೇಶವ ಮೂರ್ತಿ ,ಸೋಮಶೇಖರ ನಾಯಕ್ ಕಿಲಂಗೋಡಿ ,ದೇವಸ್ಥಾನದ ಸಿಬ್ಬಂದಿ ಮಹೇಶ ,ಪ್ರೇಮ್ ಸ್ಟುಡಿಯೋ ಬೆಳ್ಳಾರೆ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು .

LEAVE A REPLY

Please enter your comment!
Please enter your name here