ಸೆ.19- 24  :ಸುಳ್ಯ ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಹರ್ನಿಯಾ ವಿಶೇಷ ಶಿಬಿರ

0

 

ಸುಳ್ಯ: ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸೆಪ್ಟೆಂಬರ್ ೧೯ರಿಂದ ಸೆಪ್ಟೆಂಬರ್ ೨೪ರ ವರೆಗೆ ‘ಹರ್ನಿಯಾ ವಿಶೇಷ ಶಿಬಿರ’ ನಡೆಯಲ್ಲಿದ್ದು, ಈ ಸಂದರ್ಭದಲ್ಲಿ ನುರಿತ ತಜ್ಞವೈದ್ಯರಿಂದ ಉಚಿತ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ಶಸ್ತ್ರಚಿಕಿತ್ಸೆಯನ್ನು ನಡೆಸಲಾಗುವುದು. ಸಾರ್ವಜನಿಕರು ಈ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲರಾದ ಪ್ರೊ.ಡಾ. ಲೀಲಾಧರ್ ಡಿ. ವಿ. ಯವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.