ಸೆ.26 : ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕದಿರು ಸೇವೆ

0

 

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೆ.26 ಸೋಮವಾರದಂದು ಬೆಳಿಗ್ಗೆ ಗಂಟೆ 7.45 ಕ್ಕೆ ಕದಿರು ಸೇವೆ ನಡೆಯಲಿದೆ.


ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ದೇವಸ್ಥಾನದ ಆಡಳಿತಾಧಿಕಾರಿ ಶ್ರೀಮತಿ ಸುಹಾನರವರು ತಿಳಿಸಿದ್ದಾರೆ.