ಸೆ.19 : ಪಯಸ್ವಿನಿ ಸ್ತ್ರೀಶಕ್ತಿ ಮಹಿಳಾ ವಿವಿದೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ

0

 

ಪಯಸ್ವಿನಿ ಸ್ತ್ರೀಶಕ್ತಿ ಮಹಿಳಾ ವಿವಿದೋದ್ದೇಶ ಸಹಕಾರ ಸಂಘ ಸುಳ್ಯ ಇದರ ವಾರ್ಷಿಕ ಮಹಾಸಭೆಯು ಸೆ.19 ರಂದು ಸೋಮವಾರ ಪೂ.ಗಂಟೆ 10.00ಕ್ಕೆ ಸಂಘದ ಅಧ್ಯಕ್ಷೆ ಶ್ರೀಮತಿ ಉಷಾ ಜಯರಾಮರವರ ಅಧ್ಯಕ್ಷತೆಯಲ್ಲಿ ಸುಳ್ಯದ ಸ್ತ್ರೀಶಕ್ತಿ ಭವನದಲ್ಲಿ ನಡೆಯಲಿದೆ.
ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಮಹಾಸಭೆಯಲ್ಲಿ ಭಾಗವಹಿಸಿ ಸಭಾಕಲಾಪಗಳನ್ನು ನಡೆಸಿಕೊಡಬೇಕೆಂದು ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಕುಮಾರಿ ಕವಿತಾ ಎಸ್.ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here