ಅಡ್ಕಾರು: ಕಾರುಗಳ ಮಧ್ಯೆ ಅಫಘಾತ ಜಖಂ

0

 

ಎರಡು ಕಾರುಗಳ ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮವಾಗಿ ಎರಡೂ ವಾಹನಗಳು ಜಖಂಗೊಂಡ ಘಟನೆ ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ಸೆ.9ರಂದು ಸಂಜೆ ಸಂಭವಿಸಿದೆ.
ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ KA 09 MD 7311 ಆಲ್ಟೋ K10 ಕಾರಿನ ಚಾಲಕ ಮುಂಭಾಗದಿಂದ ಲಾರಿ ಹೋಗುತ್ತಿರುವುದರಿಂದ ರಸ್ತೆ ಪಕ್ಕದಲ್ಲಿ ಕಾರು ನಿಲ್ಲಿಸಲೆಂದು ಕಾರನ್ನು ನಿಧಾನಗೊಳಿಸಿದ ಸಂದರ್ಭದಲ್ಲಿ ಹಿಂಬದಿಯಿಂದ ಬರುತ್ತಿದ್ದ KA 42 M 2190 ಕಾರು ಹಿಂಭಾಗದಿಂದ ಢಿಕ್ಕಿ ಹೊಡೆಯಿತೆನ್ನಲಾಗಿದೆ. ಘಟನೆಯಲ್ಲಿ ಎರಡೂ ಕಾರುಗಳು ಜಖಂಗೊಂಡಿದೆ.

LEAVE A REPLY

Please enter your comment!
Please enter your name here