ಸೆ.18 ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿದೋದ್ದೇಶ ಸಹಕಾರಿ ಸಂಘದ ಮಹಾಸಭೆ

0

ಸುಳ್ಯ ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆ 18 ರಂದು ನಾಳೆ ಸಂಘದ ವಠಾರದಲ್ಲಿ ನಡೆಯಲಿದೆ. ಬೆಳಗ್ಗೆ 10.30 ಕ್ಕೆ ಸಂಘದ ಸರ್ವ ಸದಸ್ಯರು ಈ ಸಭೆಗೆ ಭಾಗವಹಿಸಿ ಮಹಾಸಭೆಯನ್ನು ಯಶಸ್ವಿಗೊಳಿಸಿಕೊಡಬೇಕಾಗಿ ಸಂಘದ ಅಧ್ಯಕ್ಷರಾದ ಮಹಮ್ಮದ್ ಇಕ್ಬಾಲ್ಎಲಿಮಲೆಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here