ಕಲ್ಮಡ್ಕ ಗ್ರಾಮ ಪಂಚಾಯತಿನ ಪಂಪು ಚಾಲಕ ತೀರ್ಥಪ್ರಸಾದ್ ಎಂ ರವರು ಕ್ಲರ್ಕ್-ಕಂ-ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಮುಂಭಡ್ತಿ

0
327

 

p>

ಕಲ್ಮಡ್ಕ ಗ್ರಾಮ ಪಂಚಾಯತ್ ನಲ್ಲಿ 5 ವರ್ಷಗಳಿಂದ ಪಂಪು ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದ ತೀರ್ಥಪ್ರಸಾದ್ ಎಂ ಇವರಿಗೆ ಪಂಚಾಯತ್ ನಲ್ಲಿ ಖಾಲಿ ಇರುವ ಕ್ಲರ್ಕ್-ಕಂ-ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಮುಂಭಡ್ತಿ ನೀಡಲಾಗಿದೆ.

LEAVE A REPLY

Please enter your comment!
Please enter your name here