ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಸೋಣ ಶನಿವಾರ ಪ್ರಯುಕ್ತ ಸತ್ಯನಾರಾಯಣ ಪೂಜೆ

0

 

ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಕೊನೆಯ ಸೋಣ ಶನಿವಾರ ಮತ್ತು ಲಕ್ಷ್ಮಿ ಸಹಿತ ಸತ್ಯನಾರಾಯಣ ಪೂಜೆ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದಲ್ಲಿ ನೂರಾರು ಮಂದಿ ಭಕ್ತರು ಭಾಗವಹಿಸಿದರು. ವಿವಿಧ ಸಂಘ -ಸಂಸ್ಥೆಯ ಸದಸ್ಯರು ಸಹಕಾರ ನೀಡಿದರು. ವ್ಯವಸ್ಥಾಪನ ಸಮಿತಿ ಅಧ್ಯಕ್ಷರು, ಸದಸ್ಯರು, ಮಾಜಿ ವ್ಯವಸ್ಥಾಪನ ಸಮಿತಿ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಊರ ಹಾಗೂ ಪರವೂರ ಭಕ್ತಾಧಿಗಳು ಭಾಗವಹಿಸಿದರು.