ಚೊಕ್ಕಾಡಿ ಉಳ್ಳಾಕುಲು ದೇವಸ್ಥಾನದಲ್ಲಿ ಪ್ರಧಾನಿ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ವಿಶೇಷ ಪ್ರಾರ್ಥನೆ

0

 

 

ಅಮರಪಡ್ನೂರು ಗ್ರಾಮದ ಚೊಕ್ಕಾಡಿ ಶ್ರೀ ಉಳ್ಳಾಕುಲು ದೈವಸ್ಥಾನದಲ್ಲಿ ಸಂಕ್ರಮಣ ಪೂಜೆಯ ದಿನದಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ಮ ದಿನದ ಪ್ರಯುಕ್ತ ವಿಶೇಷ ಪ್ರಾರ್ಥನೆ ನೆರವೇರಿಸಲಾಯಿತು. ಬಳಿಕ ಚೊಕ್ಕಾಡಿ ಮತ್ತು ಕುಕ್ಕುಜಡ್ಕ ಪೇಟೆಯಲ್ಲಿ ಸಿಹಿ ತಿಂಡಿ ಹಂಚಿ ಸಂಭ್ರಮಿಸಿದರು.