ಅರಂತೋಡಿನಲ್ಲಿ ಶ್ರೀ ದುರ್ಗಾ ಫ್ರೆಂಡ್ಸ್ ಇವರ ವತಿಯಿಂದ ನರೇಂದ್ರ ಮೋದಿಯವರ 72ನೇ ಜನ್ಮದಿನ ಆಚರಣೆ

0

ಅರಂತೋಡಿನಲ್ಲಿ ಶ್ರೀ ದುರ್ಗಾ ಫ್ರೆಂಡ್ಸ್ ಇವರ ವತಿಯಿಂದ   ನರೇಂದ್ರ ಮೋದಿಯವರ 72ನೇ ಜನ್ಮದಿನವನ್ನು ಆಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರು ಆದ ವಿನೋದ್ ಕುಮಾರ್ ಉಳುವರು,ಜೀವನ್ ಮೇಲ್ಅಡ್ತಲೆ,ದಯಾನಂದ ಕುರುಂಜಿ, ಅರ್ಜುನ್ ಬನ ಹಾಗೂ ಶ್ರೀ ದುರ್ಗಾ ಫ್ರೆಂಡ್ಸ್ ನ ಎಲ್ಲಾ ಸದಸ್ಯರು ಭಾಗಿಯಾಗಿದ್ದರು.

LEAVE A REPLY

Please enter your comment!
Please enter your name here