ಬಾಳಿಲ: ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ವಿದ್ಯಾರ್ಥಿಗಳಿಗೆ ಆಯುಷ್ಮಾನ್ ಕಾರ್ಡ್ ನೋಂದಣಿ

0

 

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಚಿತ ಆಯುಷ್ಮಾನ್ ಕಾರ್ಡ್ ನೋಂದಣಿ ಸೆ. 17ರಂದು ನಡೆಯಿತು. ಬಾಳಿಲ ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ತ್ರಿವೇಣಿ ವಿಶ್ವೇಶ್ವರ ಪುರೋಹಿತ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.