ಆಲೆಟ್ಟಿ: ಒಡಿಯೂರು ಗ್ರಾಮವಿಕಾಸ ಯೋಜನೆಯ ಮಾಸಿಕ ಸಭೆ

0

 

 

ಆಲೆಟ್ಟಿ ಒಡಿಯೂರು ಗ್ರಾಮ ವಿಕಾಸ ಯೋಜನೆಯ ಘಟಸಮಿತಿಯ ಮಾಸಿಕ ಸಭೆಯು ಆಲೆಟ್ಟಿ ಪಂಚಾಯತ್ ಸಭಾಭವನದಲ್ಲಿ ಸೆ.18 ರಂದು ನಡೆಯಿತು.


ಘಟಸಮಿತಿಯ ಅಧ್ಯಕ್ಷೆ ಶ್ರೀಮತಿ ಜಾನಕಿ ಮೈಂದೂರು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ವಲಯ ಸಂಯೋಜಕಿ ಶ್ರೀಮತಿ ರೇವತಿ ಮೊರಂಗಲ್ಲು, ಕಾರ್ಯದರ್ಶಿ ಮರಿಯಮ್ಮ, ಜತೆ ಕಾರ್ಯದರ್ಶಿ ಗೋಪಾಲ ಗುಂಡ್ಯ, ಉಪಾಧ್ಯಕ್ಷೆ ಶ್ರೀಮತಿ ಕಾವೇರಿ, ಸಂಘಟನಾ ಕಾರ್ಯದರ್ಶಿ ರೂಪಾನಂದ ಗುಂಡ್ಯ, ನಿಕಟಪೂರ್ವ ಅಧ್ಯಕ್ಷ ನಾರಾಯಣ ಕೆಳಗಿನ ಆಲೆಟ್ಟಿ ಉಪಸ್ಥಿತರಿದ್ದರು. ಸಂಘದ ಸದಸ್ಯರು ಉಪಸ್ಥಿತರಿದ್ದರು.