ಶಿವರಾಜನ್ ನಾಯರ್ ನೇಣು ಬಿಗಿದು ಆತ್ಮಹತ್ಯೆ

0
1025

 

 

ಸುಳ್ಯ ಸಮೀಪದ ಪರಿವಾರಕಾನ ಬಳಿಯ ನಿವಾಸಿ ಶಿವರಾಜನ್ ನಾಯರ್ ಇಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇಂದು ಅಪರಾಹ್ನ ಅವರ ಮೃತದೇಹ ಹಳೆಯ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅವರಿಗೆ ಅಂದಾಜು 71 ವರ್ಷ ವಯಸ್ಸಾಗಿತ್ತು.

ಕೆಲ ಸಮಯದಿಂದ ಅಸೌಖ್ಯದಿಂದ ಬಳಲುತ್ತಿದ್ದ ಅವರು ಇದೇ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಶಂಕಿಸಲಾಗಿದೆ.

ಮೃತರು ಪತ್ನಿ, ಮಗಳು, ಅಳಿಯ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here