ಸೆ.24 : ಐವರ್ನಾಡಿನಲ್ಲಿ ಬೃಹತ್ ರಕ್ತದಾನ ಶಿಬಿರ

0

 

ಐವರ್ನಾಡು ಗ್ರಾಮ ಪಂಚಾಯತ್ ಮತ್ತು ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಗೆಳೆಯರ ಬಳಗ ದೇರಾಜೆ,ಮಂಜುಶ್ರೀ ಗೆಳೆಯರ ಬಳಗ ಪಾಲೆಪ್ಪಾಡಿ, ವಾಹನ ಚಾಲಕ ಮಾಲಕರ ಸಂಘ ಐವರ್ನಾಡು ,ಸ್ನೇಹಿತರ ಕಲಾ ಸಂಘ ಬೆಳ್ಳಾರೆ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ಮತ್ತು ರೆಡ್ ಕ್ರಾಸ್ ಸಂಸ್ಥೆ ಇವರ ಸಹಯೋಗದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 72 ನೇ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರವು ಸೆ.24 ರಂದು ಬೆಳಿಗ್ಗೆ ಗಂಟೆ 9.00 ರಿಂದ ಐವರ್ನಾಡು ಗ್ರಾಮ ವಿಕಾಸ ಸಭಾಭವನದಲ್ಲಿ ನಡೆಯಲಿದೆ.