ನಿಂತಿಕಲ್ಲು ಕೆ.ಎಸ್ ಗೌಡ ಪದವಿ ಪೂರ್ವ ಕಾಲೇಜಿನ ಶೈಕ್ಷಣಿಕ ಸಾಧನೆಗೆ ಶಿಕ್ಷಣ ಸಚಿವರಿಂದ ಅಭಿನಂದನೆ

0

 

 

ಅಶೋಕ್ ಕುಮಾರ್ ಕೆ.ಎಸ್. ರವರು ಅಧ್ಯಕ್ಷರಾಗಿರುವ ಕೆ.ಎಸ್.ಜಿ ಎಜ್ಯುಕೇಶನಲ್ ಟ್ರಸ್ಟ್‌ನ ಆಶ್ರಯದಲ್ಲಿರುವ
ನಿಂತಿಕಲ್ಲಿನ ವರ್ಷ ನಗರದಲ್ಲಿರುವ ಕೆ.ಎಸ್ ಗೌಡ ಪದವಿ ಪೂರ್ವ ಕಾಲೇಜು ಕರ್ನಾಟಕದ 56 ಶೇಕಡಾ ನೂರು ಫಲಿತಾಂಶ ಪಡೆದ ಕಾಲೇಜುಗಳಲ್ಲಿ ಒಂದಾಗಿದ್ದು, ದಕ್ಷಿಣ ಕನ್ನಡದ 11 ಕಾಲೇಜುಗಳಲ್ಲಿ ಒಂದಾಗಿದೆ. ಈ ಸಾಧನೆಯನ್ನು ಗುರುತಿಸಿ ಕರ್ನಾಟಕ ಸರಕಾರದ ಮಾನ್ಯ ಶಿಕ್ಷಣ ಸಚಿವರಾದ ಬಿ.ಸಿ ನಾಗೇಶ್ ರವರು ಸೆ. 16ರಂದು ಸಂಸ್ಥೆಯ ಪ್ರಾಚಾರ್ಯರಾದ ಸದಾನಂದ ರೈ ಕೂವೆಂಜರನ್ನು ಅಭಿನಂದಿಸಿದರು.