ಧರ್ಮಸ್ಥಳ ಗ್ರಾ.ಯೋ. ಬಿಸಿ ಟ್ರಸ್ಟ್ ನ ಗುತ್ತಿಗಾರು ವಲಯ ಅಧ್ಯಕ್ಷರಾಗಿ ಯೋಗೀಶ್ ದೇವ ಆಯ್ಕೆ

0

 

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕಿನ ಗುತ್ತಿಗಾರು ವಲಯದ ಗುತ್ತಿಗಾರು, ವಳಲಂಬೆ, ಕಂದ್ರಪ್ಪಾಡಿ, ದೇವ, ಮಾವಿನಕಟ್ಟೆ, ಬಲ್ಕಜೆ, ಮಡಪ್ಪಾಡಿ, ಮೆಟ್ಟಿನಡ್ಕ, ಕಮಿಲ-ಮೊಗ್ರ-ಬಳ್ಳಕ್ಕ, ನಡುಗಲ್ಲು ಮತ್ತು ಹಾಲೇಮಜಲು ಒಕ್ಕೂಟಗಳ ವಲಯ ಅಧ್ಯಕ್ಷರಾಗಿ ದೇವ ಒಕ್ಕೂಟದ ಅಧ್ಯಕ್ಷರಾದ ಯೋಗೀಶ್ ದೇವರವರು ಆಯ್ಕೆ ಆಗಿದ್ದಾರೆ.

ಈ ಸಂದರ್ಭದಲ್ಲಿ ಗುತ್ತಿಗಾರು ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷರಾದ ಅಚ್ಚುತರವರು, ಸುಳ್ಯ ತಾಲೂಕಿನ ಕೃಷಿ ಮೇಲ್ವಿಚಾರಕರಾದ ರಮೇಶ್, ವಲಯ ಮೇಲ್ವಿಚಾರಕರಾದ ಬಾಲಕೃಷ್ಣ ಗೌಡ ಕೆ, ವಲಯದ ಎಲ್ಲಾ ಒಕ್ಕೂಟಗಳ ಅಧ್ಯಕ್ಷರುಗಳು ಮತ್ತು ಪದಾಧಿಕಾರಿಗಳು, ವಲಯದ ಎಲ್ಲಾ ಸೇವಾಪ್ರತಿನಿಧಿಯವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here