ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸ್ಕ್ಯಾಡ್ಸ್ ಪ್ರಥಮ ಸ್ಥಾನ- ಪ್ರಶಸ್ತಿ

0

 


ಮಂಗಳೂರಿನಲ್ಲಿ ಸೆ.21 ರಂದು ಜರುಗಿದ ದಕ್ಷಿಣ ಕನ್ನಡ ಕೃಷಿ ಅಭಿವೃದ್ಧಿ ಸಹಕಾರ ಸಂಘ ಮಂಗಳೂರು ಇದರ ವಾರ್ಷಿಕ ಮಹಾಸಭೆಯಲ್ಲಿ 2021 22ನೇ ಸಾಲಿನಲ್ಲಿ ಅತ್ಯಧಿಕ ಮೌಲ್ಯದ ಕೃಷಿ ಯಂತ್ರೋಪಕರಣ ಹಾಗೂ ಬಿಡಿಭಾಗಗಳನ್ನು ಖರೀದಿಸಿ ಸದಸ್ಯರಿಗೆ ವಿತರಿಸುವಲ್ಲಿ ತಾಲೂಕು ಕ್ಷೇತ್ರದಲ್ಲಿ ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಪ್ರಥಮ ಸ್ಥಾನ -ಪ್ರಶಸ್ತಿ ಲಭಿಸಿದೆ. ಮಂಗಳೂರಿನಲ್ಲಿ ನಡೆದ ಮಹಾಸಭೆಯಲ್ಲಿ ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ದ ಅಧ್ಯಕ್ಷ ಸುಬ್ರಹ್ಮಣ್ಯ ಕುಳ, ಮುಖ್ಯ ಕಾರ್ಯನಿರ್ವಣಾಧಿಕಾರಿ ನೇಮಿರಾಜ ಪಲ್ಲೋಡಿ‌ ಯವರನ್ನು ಅಭಿನಂದನಾ ಪತ್ರ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ನಿರ್ದೇಶಕ ಗಣೇಶ್ ಪೈ ಉಪಸ್ಥಿತರಿದ್ದರು..

LEAVE A REPLY

Please enter your comment!
Please enter your name here