ಬಳ್ಪ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸರಕ್ಷತಾ ಮಾಹಿತಿ

0

ಬಳ್ಪ ಸ.ಉ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಸುರಕ್ಷತೆ ಮತ್ತು 112 ಎಮರ್ಜೆನ್ಸಿ ಫೋನ್ ಕರೆಯ ಬಗ್ಗೆ ಮಾಹಿತಿ ಕಾರ್ಯಕ್ರಮ ಸೆ. 22ರಂದು ನಡೆಯಿತು. ಸುಬ್ರಹ್ಮಣ್ಯ ಪೊಲೀಸ್ ಠಾಣಾ ಮಹಿಳಾ ಸಿಬ್ಬಂದಿ ಕು. ಪುನೀತಾ ಮಾಹಿತಿ ನೀಡಿದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಗಿರಿಜಾ, ಶಿಕ್ಷಕ ವೃಂದ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.