ಸೆ.26- ಅ.4; ಎಡಮಂಗಲ ಶರನ್ನವರಾತ್ರಿ ಉತ್ಸವ

0
115

ಎಡಮಂಗಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪೂರ್ವಶಿಷ್ಠ ಸಂಪ್ರದಾಯದಂತೆ ಸೆ.26 ರಿಂದ ಅ.4ರವರೆಗೆ ಶರನ್ನವರಾತ್ರಿ ಉತ್ಸವ ನಡೆಯಲಿರುವುದು.
ಪ್ರತಿದಿನ ಸಂಜೆ 7 ಗಂಟೆಯಿಂದ ಭಜನೆ,ಬಳಿಕ ವೈದಿಕ ಕಾರ್ಯಕ್ರಮ ನಡೆದು ಮಹಾಪೂಜೆ,ಪ್ರಸಾದ ವಿತರಣೆ,ಅನ್ನ ಸಂತರ್ಪಣೆ ನಡೆಯಲಿದೆ. ದೇವಳದ ವತಿಯಿಂದ ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ವಾಹನಪೂಜೆ ನಡೆಯಲಿದೆ.

LEAVE A REPLY

Please enter your comment!
Please enter your name here