ಮಂಗಳೂರು ವಿಶ್ವವಿದ್ಯಾನಿಲಯದ ಸಂಸ್ಥಾಪನಾ ದಿನಾಚರಣೆಯ ಸನ್ಮಾನಕ್ಕೆ ಡಾ. ರವಿ ಕಕ್ಕೆಪದವು ಆಯ್ಕೆ

0
246

 

ಮಂಗಳೂರು ವಿಶ್ವವಿದ್ಯಾನಿಲಯದ ಸಂಸ್ಥಾಪನಾ ದಿನಾಚರಣೆ ಸಂದರ್ಭದಲ್ಲಿ ಸಮಾಜಸೇವಕ ಸುಬ್ರಹ್ಮಣ್ಯದ ಉದ್ಯಮಿ ಡಾ. ರವಿ ಕಕ್ಕೆಪದವುರವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

ವಿಶ್ವವಿದ್ಯಾಲಯ ಪ್ರತೀ ವರ್ಷ ಸಂಸ್ಥಾಪನಾ ದಿನಾಚರಣೆ ಆಚರಿಸಿಕೊಂಡು ಬರುತ್ತಿದ್ದು, ಈ ವರ್ಷದ ಕಾರ್ಯಕ್ರಮ ಸೆ. 29ರಂದು ಮಂಗಳ ಗಂಗೋತ್ರಿಯ ಮಂಗಳ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಸನ್ಮಾನ ನಡೆಯಲಿದ್ದು, ಡಾ. ರವಿ ಕಕ್ಕೆಪದವುರವರ ಸಮಾಜ ಸೇವೆಯನ್ನು ಗುರುತಿಸಿ ಸನ್ಮಾನ ನಡೆಯಲಿದೆ.

LEAVE A REPLY

Please enter your comment!
Please enter your name here