ನಿಂತಿಕಲ್ಲು : ಜಂಕ್ಷನ್ ನಲ್ಲಿ ಅಪಾಯಕಾರಿಯಾದ ಬೃಹತ್ ಮರ

0

 

ನಿಂತಿಕಲ್ಲಿನ ಜಂಕ್ಷನ್ ನಲ್ಲಿ ಬೃಹತ್ ಮರವೊಂದಿದ್ದು, ಇದು ಅಪಾಯವನ್ನು ಆಹ್ವಾನಿಸುವಂತಿದೆ.
ಕುಕ್ಕುತ್ತಡಿ ಎಂಬಲ್ಲಿ ರಸ್ತೆಯಲ್ಲಿ ಆಳವಾದ ಹೊಂಡ ನಿರ್ಮಾಣವಾಗಿ ವಾಹನಗಳು ಅಪಘಾತಕ್ಕೀಡಾಗುವ ಸಾಧ್ಯತೆ ಹೆಚ್ಚಾಗಿದೆ.
ಈ ಎರಡೂ ಸಮಸ್ಯೆಗಳಿಗೆ ಸಂಬಂಧಪಟ್ಟ ಇಲಾಖೆ ಗಮನ ಹರಿಸಿ ಸೂಕ್ತ ಪರಿಹಾರ ನೀಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.