ಸುಬ್ರಹ್ಮಣ್ಯ : ಸ್ವಚ್ಚತಾ ಹಿ ಸೇವಾ ಅಂಗವಾಗಿ ಬೀದಿ ನಾಟಕ

0


ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಸ್ವಚ್ಛ ಭಾರತ ಗ್ರಾಮೀಣ ( ರಿ) ಜಿಲ್ಲಾ ಪಂಚಾಯತ್ ಮಂಗಳೂರು, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್, ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ, ಪ್ರಾಕ್ತನ ವಿದ್ಯಾರ್ಥಿ ಸಂಘ, ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ   20.  ರಂದು ಸುಬ್ರಹ್ಮಣ್ಯ ದ ರಥ ಬೀದಿಯಲ್ಲಿ ಸ್ವಚ್ಛ ಭಾರತ ಅಭಿಯಾನದ ಕುರಿತು ಬೀದಿ ನಾಟಕವನ್ನು ಪ್ರದರ್ಶಿಸಲಾಯಿತು.

 

LEAVE A REPLY

Please enter your comment!
Please enter your name here