ಸೆ. 29: ಸುಳ್ಯ ವರ್ತಕರ ಸಂಘದ ಮಹಾಸಭೆ

0

 

ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ವಾರ್ಷಿಕ ಮಹಾಸಭೆಯು ಸೆ. 29ರಂದು ಅ. 3.30ರಿಂದ ಸುಳ್ಯದ ಅಂಬಟೆಡ್ಕದಲ್ಲಿರುವ ವರ್ತಕ ಸಮುದಾಯ ಭವನದಲ್ಲಿ ಸಂಘದ ಅಧ್ಯಕ್ಷರಾದ ಪಿ.ಬಿ. ಸುಧಾಕರ ರೈಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಂಘದ ಸದಸ್ಯರು ಸದ್ರಿ ಸಭೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಂಘದ ಅಭಿವೃದ್ಧಿಗೆ ಸಹಕಾರ ನೀಡಬೇಕೆಂದು ಸಂಘದ ಅಧ್ಯಕ್ಷ ಪಿ.ಬಿ. ಸುಧಾಕರ ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.