ಚದುರಂಗ ಸ್ಪರ್ಧೆಯಲ್ಲಿ ಮಧುಲಿಕಾ ಎಂ.ಬಿ. ರಾಷ್ಟ್ರಮಟ್ಟಕ್ಕೆ ಆಯ್ಕೆ

0

 

ಜವಾಹರ್ ನವೋದಯ ವಿದ್ಯಾಲಯ ಸಮಿತಿಯು ಆಂದ್ರಪ್ರದೇಶದ ಅನಂತಪುರಂನಲ್ಲಿ ನಡೆಸಿದ 2022-23ನೇ ಸಾಲಿನ ರೀಜನಲ್ ಮಟ್ಟದ 17ರ ವಯೋಮಿತಿಯ ಬಾಲಕಿಯರ ಚದುರಂಗ ಸ್ಪರ್ಧೆಯಲ್ಲಿ ಮಧುಲಿಕಾ ಎಂ.ಬಿ. ಅವರು ಪ್ರಥಮ ಸ್ಥಾನವನ್ನು ಪಡೆದು ಪಂಜಾಬ್ ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಚದುರಂಗ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಈಕೆ ದಕ್ಷಿಣ ಕನ್ನಡ ಜಿಲ್ಲೆಯ ಮುಡಿಪು ನವೋದಯ ವಿದ್ಯಾಲಯದ ಹತ್ತನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ಜಾಲ್ಸೂರು ಗ್ರಾಮದ ಮರಸಂಕ ಬಾಲಕೃಷ್ಣ ಗೌಡ ಹಾಗೂ ಶ್ರೀಮತಿ ರಜನಿ ದಂಪತಿಗಳ ಪುತ್ರಿ.

LEAVE A REPLY

Please enter your comment!
Please enter your name here