ಕೇನ್ಯ ದೇವಿಪ್ರಸಾದ್ ರೈಯವರಿಗೆ ಹಿರಿಯರ ಕ್ರೀಡಾಕೂಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

0

 

ಸೆ. 25ರಂದು ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ದೇವಿಪ್ರಸಾದ್ ರೈ ಕೇನ್ಯ ಇವರು (40+ ವಿಭಾಗ )ಗುಂಡು ಎಸೆತ ಪ್ರಥಮ, 400 ಮೀ ಓಟ ಪ್ರಥಮ, 200 ಮೀ ದ್ವಿತೀಯ ಸ್ಥಾನದೊಂದಿಗೆ ನವೆಂಬರ್ ತಿಂಗಳಲ್ಲಿ ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.ಪ್ರಸ್ತುತ ಇವರು ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here