ಕೇರ್ಪಡ; ನವರಾತ್ರಿ ಉತ್ಸವ- ಹಸಿರು ಹೊರೆಕಾಣಿಕೆ ಸಮರ್ಪಣೆ

0
52

ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಭಕ್ತಾದಿಗಳಿಂದ ಹಸಿರು ಹೊರೆಕಾಣಿಕೆ ಸಮರ್ಪಣೆ ನಡೆಯಿತು.
ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ವಸಂತ ನಡುಬೈಲು ಪ್ರಾರ್ಥನೆ ನೆರವೇರಿಸಿದರು. ವಿವಿಧ ಸಮಿತಿಗಳ ಸದಸ್ಯರು,ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here