ಸೆ..26-ಅ.4,; ಕುಕ್ಕಟ್ಟೆ ಕಾಳಿಕಾ ದುರ್ಗಾಪರಮೇಶ್ವರಿ ಭದ್ರಕಾಳಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

0
21


ಮುರುಳ್ಯ ಗ್ರಾಮದ ಕುಕ್ಕಟ್ಟೆ ಶ್ರೀ ಕ್ಷೇತ್ರ ಕಾಳಿಕಾ ಪರಮೇಶ್ವರಿ ಭದ್ರಕಾಳಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಸೆ.26 ರಿಂದ ಅ.4 ರವರೆಗೆ ನಡೆಯಲಿದೆ.
ಅ. 3 ರಂದು ಶ್ರೀ ಕ್ಷೇತ್ರದಲ್ಲಿ ಎನ್.ಕೆ.ಕೇಶವ ತಂತ್ರಿ ಮೂಡಬಿದ್ರೆ ಇವರ ಆಚಾರ್ಯತ್ವದಲ್ಲಿ ಸಾಮೂಹಿಕ ಚಂಡಿಕಾಯಾಗ ನಡೆಯಲಿದೆ.

LEAVE A REPLY

Please enter your comment!
Please enter your name here