ಅಜಪಿಲ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನ ದಲ್ಲಿ ಕದಿರು ಸೇವೆ

0

ಅಜಪಿಲ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನ ದಲ್ಲಿ ಕದಿರು ಕಟ್ಟುವ ಕಾರ್ಯಕ್ರಮ ನಡೆಯಿತು ಈ ಸಂದರ್ಭದಲ್ಲಿ ಅಜಪಿಲ ಮಹಾ ವಿಷ್ಣುಮೂರ್ತಿ ಸೇವಾ ಸಮಿತಿ ಗೌರವಾದ್ಯಕ್ಷ ಆನಂದ ರೈ ಪುಡ್ಕಜೆ, ಅಧ್ಯಕ್ಷರಾದ ಶೇಷಪ್ಪ ಕುಲಾಲ್ ಬಸ್ತಿಗುಡ್ಡೆ, ಕಾರ್ಯದರ್ಶಿ ಸಂಜಯ್ ನೆಟ್ಟಾರು, ಖಜಾಂಚಿ ವಸಂತ ಗೌಡ ಪಡ್ಪು, ಪೂರ್ವಧ್ಯಕ್ಷ ಆನಂದ ಗೌಡ ಪಡ್ಪು, ಸದಸ್ಯರು , ಮುಖ್ಯ ಪೂಜಾರಿ ಮತ್ತು ಭಕ್ತಾಧಿಗಳು ಉಪಸ್ಥಿತರಿದ್ದರು.