ಬೆಳ್ಳಾರೆ: ಗೌರಿಪುರಂ ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ನವರಾತ್ರಿ ಉತ್ಸವ

0

ಬೆಳ್ಳಾರೆಯ ಗೌರಿಹೊಳೆಯ ಸಮೀಪವಿರುವ ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ನವರಾತ್ರಿ ಉತ್ಸವಗಳು ಸೆ. 25ರಂದು ಆರಂಭಗೊಂಡಿದ್ದು, ಅ. 4ರ ತನಕ ನಡೆಯಲಿದೆ. ಪ್ರತೀ ದಿನ ರಾತ್ರಿ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ನವರಾತ್ರಿಯ ಪ್ರತೀ ದಿನ ರಾತ್ರಿ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ.