ಕೋಟೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

0

ಕಳಂಜ ಗ್ರಾಮದ ಕೋಟೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವಗಳು ಸೆ. 26ರಂದು ಆರಂಭಗೊಂಡಿದೆ. ಪ್ರತೀ ದಿನ ರಾತ್ರಿ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನೆರವೇರಲಿದೆ.