ಕಾಯರ್ತೋಡಿ ಶ್ರೀ ವರದಾಯಿನಿ ವ್ಯಾಘ್ರ ಚಾಮುಂಡಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಆರಂಭ

0

ಕಾಯರ್ತೋಡಿ ಶ್ರೀ ವರದಾಯಿನಿ ವ್ಯಾಘ್ರ ಚಾಮುಂಡಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಸೆ.26 ರಂದು ಆರಂಭಗೊಂಡಿತು.


ಬೆಳಿಗ್ಗೆ ಗಣಪತಿ ಹವನ ನಡೆದು ಮಧ್ಯಾಹ್ನ ಮಹಾಪೂಜೆ ಬಳಿಕ ಪ್ರಸಾದ ವಿತರಣೆ ನಡೆಯಿತು. ರಾತ್ರಿ ದುರ್ಗಾ ನಮಸ್ಕಾರ ಪೂಜೆ ಹಾಗೂ ಭಜನಾ ಕಾರ್ಯಕ್ರಮ ನಡೆಯಿತು.