ಕೊಯಿನಾಡು ಬಳಿ ಅಪಘಾತ

0

ನಿಲ್ಲಿಸಿದ್ದ ಕಾರಿಗೆ ಡಿಕ್ಕಿ ಹೊಡೆದ ಕಾರು


ಕೊಯಿನಾಡ್ ಸ್ಕೂಲ್ ಬಳಿ ನಿಲ್ಲಿಸಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದ ಘಟನೆ ವರದಿಯಾಗಿದೆ.


ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ್ದ ಬಂಟ್ವಾಳ್ ಮೂಲದ ಕಾರು ಕೊಯಿನಾಡು ಬಳಿ ನಿಲ್ಲಿಸಿದ್ದ ಕಾರಿಗೆ ಗುದ್ದಿ ಮಗುಚಿ ಬಿದ್ದಿದೆ.