ದೊಡ್ಡತೋಟದ ಶ್ರೀ ರಾಮ ಭಜನಾ ಮಂದಿರದಲ್ಲಿ ಪ್ರಶ್ನಾ ಚಿಂತನೆ

0

  1. ದೊಡ್ಡತೋಟದ ಶ್ರೀ ರಾಮ ಭಜನಾ ಮಂದಿರದಲ್ಲಿ ಮಂದಿರದ ಜೀರ್ಣೋದ್ಧಾರ ಕಾರ್ಯದ ಹಿನ್ನೆಲೆಯಲ್ಲಿ ಪ್ರಶ್ನಾ ಚಿಂತನೆ ಕಾರ್ಯಕ್ರಮ ವು ಇಂದು ಭಜನಾ ಮಂದಿರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಭಜನಾ ಮಂದಿರದ ಪ್ರಮುಖರು ಹಾಗೂ ಊರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here